ಇತರೆ

ಪ್ರಚೋದನಕಾರಿ ಭಾಷಣ ಹಿಂದೂ ಮುಖಂಡರ ಮೇಲೆ ಪ್ರಕರಣ ದಾಖಲು

Views: 0

ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಮೂವರು ಹಿಂದೂ ಮುಖಂಡರ ಮೇಲೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲೆ ಮಾಡಲಾಗಿದೆ.

ಗುರುವಾರ ಉಡುಪಿ ನಗರದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ವಿವಿಧ ಸಂಘಟನೆಯಿಂದ ಉಡುಪಿ ನೇತ್ರ ಜ್ಯೋತಿ ಕಾಲೇಜಿನ ವಿಡಿಯೋ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿತ್ತು

ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷತ್ತಿನ ಮುಖಂಡ ಶರಣ ಪಂಪ್ ವೆಲ್, ಬಜರಂಗದಳ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್ ಮತ್ತು ಬಿಜೆಪಿ ಮಹಿಳಾ ಮೋರ್ಚಾದ ಉಡುಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ ಅವರು ಉಗ್ರ ಭಾಷಣ ಮಾಡಿ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎನ್ನಲಾಗಿದ್ದು, ಇವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿವೆ.

Related Articles

Back to top button
error: Content is protected !!