ಶಿಕ್ಷಣ
ಪ್ರತೀಕ್ಷಾ ಪೂಜಾರಿ ವಿಭಾಗ ಮಟ್ಟಕ್ಕೆ ಆಯ್ಕೆ

Views: 0
ಕುಂದಾಪುರ :ಶಿಕ್ಷಣ ಇಲಾಖೆಯು ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಸರಕಾರಿ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ, ಆನ್ ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ತಾಲೂಕು, ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಕೋಣಿ ಸ. ಹಿ. ಪ್ರಾ ಶಾಲೆಯ 7ನೇ ತರಗತಿ ವಿದ್ಯಾಥಿ೯ನಿ ಪ್ರತೀಕ್ಷಾ ಪೂಜಾರಿ ಅವರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀತಿ೯ ತಂದಿದ್ದಾರೆ.
ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಲೋಚನಾ ಶೆಟ್ಟಿಗಾರ ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.
Best Wishes From,