ರಾಜಕೀಯ

ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ವೇಳೆ ಘೋಷಿಸಿದ ಆಸ್ತಿ ಎಷ್ಟು?

Views: 66

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಸ್ಪರ್ಧಿಸಲು ಇಂದು ನಾಮಪತ್ರ ಸಲ್ಲಿಸಿದ್ದು, ವಾರಣಸಿಯಲ್ಲಿ ಜೂನ್ 1 ರಂದು ಮತದಾನ ನಡೆಯಲಿದೆ. ತಮ್ಮ ಬಳಿ ಇರುವ ಆಸ್ತಿಯ ವಿವರದ ಅಫಿಡವಿಟ್ ಅನ್ನು ನಾಮಪತ್ರದ ಜೊತೆ ಸಲ್ಲಿಸಿದ್ದಾರೆ. ಪ್ರಧಾನಿ 3.02 ಕೋಟಿ ರೂಪಾಯಿ ಮೌಲ್ಯದ ಚರ ಆಸ್ತಿ ಹೊಂದಿದ್ದಾರೆ. 52,920 ರೂಪಾಯಿ ನಗದು ಅವರ ಬಳಿ ಇದೆ. 3 ಬಾರಿ ಸಿಎಂ, 2 ಸಲ ಪ್ರಧಾನಿಯ ಬಳಿ ಯಾವುದೇ ಜಮೀನು, ಮನೆ ಅಥವಾ ಕಾರು ಇಲ್ಲ

2018-19 ರ ಆರ್ಥಿಕ ವರ್ಷದಲ್ಲಿ 11 ಲಕ್ಷ ರೂಪಾಯಿ ಆದಾಯ ತೆರಿಗೆ ಕಟ್ಟಿದ್ದ ಮೋದಿ ಅವರು 2022-23 ರಲ್ಲಿ 23.5 ಲಕ್ಷ ರೂಪಾಯಿ ಅಂದರೆ ದುಪ್ಪಟ್ಟು ಟ್ಯಾಕ್ಸ್ ಕಟ್ಟಿದ್ದಾರೆ.

ಪ್ರಧಾನ ಮಂತ್ರಿ ಎಸ್‌ಬಿಐನಲ್ಲಿ 2,85,60,338 ರೂ ಮೌಲ್ಯದ ಸ್ಥಿರ ಠೇವಣಿಯನ್ನೂ ಹೊಂದಿದ್ದಾರೆ. ಪ್ರಧಾನಿಯವರ ಬಳಿ 2,67,750 ರೂಪಾಯಿ ಮೌಲ್ಯದ ನಾಲ್ಕು ಚಿನ್ನದ ಉಂಗುರಗಳಿವೆ.

 

Related Articles

Back to top button
error: Content is protected !!