ಶಿಕ್ಷಣ

ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸ್: ರಾಜ್ಯಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ವಿಶಿಷ್ಟ ಸ್ಥಾನ 

Views: 378

ಕನ್ನಡ ಕರಾವಳಿ ಸುದ್ದಿ: ಕರ್ನಾಟಕ ರಾಜೀವ ಗಾಂಧಿ ಯುನಿವರ್ಸಿಟಿ ಹೆಲ್ತ್ ಸೈನ್ಸ್ ನವೆಂಬರ್ 18ರಂದು ಮೂಡುಬಿದ್ರೆ ಆಳ್ವಾಸ್ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಇಲ್ಲಿ ನಡೆದ ಅಥ್ಲೆಟಿಕ್ ಮೀಟ್ -2025 ಸ್ಪರ್ಧೆಯಲ್ಲಿ ಬ್ರಹ್ಮಾವರ ಹಂಗಾರಕಟ್ಟೆಯ ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸ್ ಮೂರನೇ ವರ್ಷದ ನರ್ಸಿಂಗ್ ವಿದ್ಯಾರ್ಥಿ ಚೇತನ್ ನಾಗಮೆಟ್ರಿ ಡಿಸ್ಕಸ್ ಥ್ರೋ ವಿಭಾಗದಲ್ಲಿ ನಾಲ್ಕನೇ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. 

ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗೆ ವಿದ್ಯಾಸಂಸ್ಥೆಯ  ಚೇರ್ಮನ್ ತಾರನಾಥ್ ಶೆಟ್ಟಿ,ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related Articles

Back to top button
error: Content is protected !!