ಶಿಕ್ಷಣ

ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ 

ಜಿಲ್ಲಾಮಟ್ಟದಲ್ಲಿ ಕಂಗೊಳಿಸಿದ ಪ್ರತಿಭೆ - ರಾಷ್ಟ್ರಮಟ್ಟದ ವೇದಿಕೆಗೆ ಪಾದಾರ್ಪಣೆ 

Views: 119

ಕನ್ನಡ ಕರಾವಳಿ ಸುದ್ದಿ: ಬಸ್ರೂರಿನ ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ನೌಮನ ಎಂಟನೇ ತರಗತಿ, ದಾವಣಗೆರೆಯಲ್ಲಿ ,ಶಾಲಾ ಶಿಕ್ಷಣ ಇಲಾಖೆ ನಡೆಸಿರುವ ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಅದ್ಭುತ ಪ್ರದರ್ಶನ ನೀಡಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಸ್ಪರ್ಧೆಯಲ್ಲಿ ವಿವಿಧ ಶಾಲೆಯ ನೂರಾರು ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶಿಸಿದರು. ತೀರ್ವ ಪೈಪೋಟಿಯ ನಡುವೆಯೂ ಶ್ರೀ ಶಾರದಾ ಶಾಲೆಯ ವಿದ್ಯಾರ್ಥಿಯು ತನ್ನ ಶ್ರೇಷ್ಠ ತಂತ್ರಗಳು ಶಿಸ್ತು ಮತ್ತು ಕಠಿಣ ಪರಿಶ್ರಮದಿಂದ ಎಲ್ಲರ ಮೆಚ್ಚುಗೆ ಪಾತ್ರರಾದರು.

Related Articles

Back to top button
error: Content is protected !!