ಶಿಕ್ಷಣ
ಬಸ್ರೂರು ಹಿಂದೂ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪ್ರಾರಂಭೋತ್ಸವ

Views: 0
ಕುಂದಾಪುರ : ಹಿಂದೂ ಮಾದರಿ ಆನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬಸ್ರೂರು ಇಲ್ಲಿನ ಶಾಲಾ ಆರಂಭೋತ್ಸವದಲ್ಲಿ ಸಿಹಿ ತಿಂಡಿ ವಿತರಿಸುವ ಮೂಲಕ ಶಾಲೆಗೆ ವಿದ್ಯಾಥಿ೯ಗಳನ್ನು ಬರಮಾಡಿಕೊಳ್ಳಲಾಯಿತು.
ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ಮಾಲತಿ ಶೆಟ್ಟಿ ಪುಸ್ತಕ ವಿತರಣೆ ಮಾಡಿದರು.
ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಅಧ್ಯಕ್ಷ ಕೆ. ಎಸ್. ಮಂಜುನಾಥ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.