ಯುವಜನ

ಬಾಯ್ ಫ್ರೆಂಡ್ ಕಿರುಕುಳಕ್ಕೆ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ,ಡೆತ್ ನೋಟ್ ನಲ್ಲಿ ಏನಿದೆ?

Views: 59

ಕನ್ನಡ ಕರಾವಳಿ ಸುದ್ದಿ: ಬಾಯ್ ಫ್ರೆಂಡ್ ಕಿರುಕುಳದಿಂದ ಬೇಸತ್ತು 24 ವರ್ಷದ ಸ್ನಾತಕೋತ್ತರ ದಂತ ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾಳೆ.

ಈ ಘಟನೆ ಮುಂಬೈಯನಲ್ಲಿ ನಡೆದಿದೆ.‌ ಮೃತ ವಿದ್ಯಾರ್ಥಿನಿ ಸ್ತುತಿ ಸೋನಾವಾನೆ ಎಂದು ಗುರುತಿಸಲಾಗಿದೆ. ಮುಂಬೈಯ ಆಂಟೋಪ್ ಹಿಲ್‌ನಲ್ಲಿರುವ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ವಿಮಾ ಏಜೆಂಟ್ ಆಗಿರುವ ಫಜಲ್ ಮೊಹಮ್ಮದ್ ಖಾನ್ ಹೆಸರು ಕೇಳಿಬಂದಿದ್ದು ಆತನನ್ನು ಬಂಧಿಸಲಾಗಿದೆ.

ತನ್ನ ಆರು ಪುಟಗಳ ಡೆತ್ ನೋಟ್ ನಲ್ಲಿ ಗೆಳೆಯ ಮಾನಸಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾಳೆ.

Related Articles

Back to top button
error: Content is protected !!