ಇತರೆ

ಬಾರಕೂರು ಬೆಣ್ಣೆ ಕುದ್ರು ಫ್ಯಾಕ್ಟರಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Views: 2

ಬಾರ್ಕೂರು ಸಮೀಪ ಬೆಣ್ಣೆಕುದ್ರು ಹುರಿ ಹಗ್ಗದ ತಯಾರಿಕಾ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿರುವ ದಿನೇಶ್( 41 )ಫ್ಯಾಕ್ಟರಿ ಆಫೀಸಿನ ಎದುರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .

ಸುಮಾರು 20 ವರ್ಷಗಳಿಂದ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಅವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related Articles

Back to top button
error: Content is protected !!