ಇತರೆ
ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕತ್ತು ಹಿಸುಕಿ ಕೊಲೆ ಮಾಡಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಸಾವು

Views: 151
ಕನ್ನಡ ಕರಾವಳಿ ಸುದ್ದಿ: ಅಪರಿಚಿತ ವ್ಯಕ್ತಿ ಬಾಲಕಿಯನ್ನು ಕರೆದುಕೊಂಡು ಹೋಗಿದ್ದು ಅಲ್ಲಿಯೇ ಮನೆಯ ಮುಂಭಾಗ ಇರುವ ಶೆಡ್ವೊಂದರ ಶೌಚಾಲಯದಲ್ಲಿ ಬಾಲಕಿ ಶವ ಪತ್ತೆಯಾಗಿದೆ.ಆರೋಪಿಯನ್ನು ಈ ಕೂಡಲೇ ಬಂಧಿಸುವಂತೆ ಆಗ್ರಹಿಸಿದರು.
ಪೊಲೀಸರು ಬಂಧಿಸೋದಕ್ಕೆ ತೆರಳಿದ ವೇಳೆಯಲ್ಲಿ ಬಿಹಾರ ಮೂಲದ ಆರೋಪಿ ರಿತೇಶ್ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದನು. ಈ ವೇಳೆ ಆತ್ಮ ರಕ್ಷಣೆಗಾಗಿ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಆರೋಪಿ ಬಲಿಯಾಗಿದ್ದಾನೆ.
ಈ ಸಂದರ್ಭ ಓರ್ವ ಪಿಎಸ್‌ಐ, ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದರು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.