ಸಾಂಸ್ಕೃತಿಕ

ಬ್ರಹ್ಮಾವರದಲ್ಲಿ ಹೆಚ್ಚುವರಿ ಸಿವಿಲ್ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂಚಾರಿ ಪೀಠ ಉದ್ಘಾಟನೆ

Views: 0

ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಿರ್ಮಿಸಲಾಗಿರುವ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಕ ದಂಡಾಧಿಕಾರಿ ನ್ಯಾಯಾಲಯದ ಸಂಚಾರಿ ಪೀಠವನ್ನು ಕರ್ನಾಟಕದ ನ್ಯಾಯಮೂರ್ತಿಗಳಾದ ಪಿ ಎಸ್ ದಿನೇಶ್ ಕುಮಾರ್ ಉದ್ಘಾಟಿಸಿದರು

ಕಾನೂನು ಮತ್ತು ಸಂಸದೀಯ ಸಚಿವರಾದ ಹೆಚ್. ಕೆ .ಪಾಟೀಲ್., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಉಡುಪಿ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಎಂ.ಐ ಅರುಣ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು

Related Articles

Back to top button
error: Content is protected !!