ಕರಾವಳಿ
ಭಾರೀ ಮಳೆಯಿಂದ ಉಡುಪಿ ಜಿಲ್ಲೆಯಾದ್ಯಂತ ಜುಲೈ 26 ರಂದು ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Views: 0
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ‘ರೆಡ್ ಅಲರ್ಟ್’ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ದಿನಾಂಕ 26 .07 .2023 ರಂದು ಉಡುಪಿ ಜಿಲ್ಲೆ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪ.ಪೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.
ಪದವಿ, ಸ್ನಾತಕೋತ್ತರ ಪದವಿ.ಐಟಿಐ, ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಇರುವುದಿಲ್ಲ