ಶಿಕ್ಷಣ
ಭಾರೀ ಮಳೆ :ನಾಳೆ ಜೂ.17 ರಂದು ಉಡುಪಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

Views: 89
ಕನ್ನಡ ಕರಾವಳಿ ಸುದ್ದಿ: ಭಾರೀ ಮಳೆ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಜೂನ್ 17ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಎಲ್ಲಾ ಪದವಿಪೂರ್ವ ಕಾಲೇಜು, ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.