ಇತರೆ

ಭೀಕರ ಅಪಘಾತ, ಮೂವರು ಸ್ಥಳದಲ್ಲೇ ಸಾವು, ಕಾರನ್ನು ಪುಡಿಪುಡಿ ಮಾಡಿದ ರೊಚ್ಚಿಗೆದ್ದ ಗ್ರಾಮಸ್ಥರು

Views: 0

ಸ್ಥಳೀಯರಿಗೆ ಡಿಕ್ಕಿ ಹೊಡೆದಿದ್ದಕ್ಕೆ ಸಿಟ್ಟಿಗೆದ್ದ ಗ್ರಾಮಸ್ಥರು ಕಾರನ್ನು ಪೀಸ್​ಪೀಸ್​ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಜೌನ್​ಪುರದ ಟೀ ಅಂಗಡಿ ಒಂದರ ಬಳಿ ವೇಗವಾಗಿ ಬಂದ ಕಾರು ಅಲ್ಲೇ ನಿಂತಿದ್ದವರಿಗೆ ಡಿಕ್ಕಿ ಹೊಡೆದಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಐವರು ಗಾಯಗೊಂಡಿದ್ದರು. ಇದ್ರಿಂದ ಆಕ್ರೋಶಗೊಂಡ ಗ್ರಾಮಸ್ಥರು ಕಾರಿಗೆ ದೊಡ್ಡ ದೊಡ್ಡ ಕಲ್ಲುಗಳನ್ನು ಹೊಡೆದು ಪುಡಿ ಮಾಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಜೌನ್​​ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

Related Articles

Back to top button
error: Content is protected !!