ಕ್ರೀಡೆ
ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್:ಖೋ ಖೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆ

Views: 12
ಕನ್ನಡ ಕರಾವಳಿ ಸುದ್ದಿ: ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜು, ಇಲ್ಲಿ ನಡೆದ ವೃತ್ತ ಮಟ್ಟದ 14ರ ವಯೋಮಾನದ ಬಾಲಕರ ಖೋ ಖೋ ಸ್ಪರ್ಧೆಯಲ್ಲಿ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.