ಶಿಕ್ಷಣ
ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಸಮೃದ್ಧಿ ಎಸ್ ಕುಂದರ್ ಜಿಲ್ಲಾಮಟ್ಟಕ್ಕೆ ಆಯ್ಕೆ

Views: 176
ಶಂಕರನಾರಾಯಣ : ಇಲ್ಲಿನ ಮದರ್ ತೆರೇಸಾಸ್ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಮೃದ್ಧಿ ಎಸ್ ಕುಂದರ್ 19 – ವರ್ಷ ಒಳಗಿನ ಮಕ್ಕಳ ಖೋಖೊ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ಇವರಿಗೆ ಆಡಳಿತಮಂಡಳಿ, ಪ್ರಾಂಶುಪಾಲರು,ಬೋಧಕ ಮತ್ತು ಬೋಧಕೇತರ ವೃಂದ ಶುಭ ಕೋರಿರುತ್ತಾರೆ.