ಇತರೆ

ಮದುವೆಗೆ ಸಿದ್ಧತೆಯಲ್ಲಿರುವಾಗಲೇ ಮಗಳು- ತಾಯಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Views: 114

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ತಾಯಿ, ಮಗಳು ನೇಣು ಬಿಗಿದುಕೊಂಡು ಪ್ರಾಣಬಿಟ್ಟಿದ್ದಾರೆ. ಶಕುಂತಲಾದೇವಿ (46), ಪ್ರಿಯಾಂಕ (19) ಮೃತರು.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ತಾಯಿ, ಮಗಳು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಶಕುಂತಲಾದೇವಿ (46), ಪ್ರಿಯಾಂಕ (19) ಮೃತರು. ಪ್ರಿಯಾಂಕಳ ಮದುವೆಗೆ ಕುಟುಂಬಸ್ಥರು ಸಿದ್ಧತೆ ನಡೆಸಿದ್ದರು. ಮದುವೆ ಸಿದ್ಧತೆ ನಡುವೆಯೇ ತಾಯಿ, ಮಗಳು ಪ್ರಾಣಬಿಟ್ಟಿದ್ದಾರೆ. ಈ ದುಡುಕಿನ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button
error: Content is protected !!