ಜನಮನ
ಮನೆಯಿಂದ ನಾಪತ್ತೆಯಾದ ಜಡ್ಕಲ್ ಯುವಕ ಹೊಳೆಯಲ್ಲಿ ಮೃತದೇಹ ಪತ್ತೆ

Views: 0
ಕಳೆದ ವಾರ ವಿಪರೀತವಾಗಿ ಸುರಿಯುತ್ತಿರುವ ಮಳೆಯಿಂದ ಸುರೇಶ್( 28) ಮನೆಯಿಂದ ನಾಪತ್ತೆಯಾಗಿದ್ದಾನೆ.
ಜಡ್ಕಲ್ ಗ್ರಾಮದ ಹಾನ್ಕಿ ಹಾಸ್ಕಲ್ ಪಾರೆ ಎಂಬಲ್ಲಿನ ಮೆಕ್ಕೆ ಹೊಳೆಯಲ್ಲಿ ಯುವಕನ ಮೃತ ದೇಹ ಪತ್ತೆಯಾಗಿದೆ.
ಸುರೇಶ್ ಮನೆಯಿಂದ ಬಹಿರ್ದೆಸೆಗೆ ಹೋದ ಸಂದರ್ಭ ಹೊಳಗೆ ಬಿದ್ದು ಕೊಚ್ಚಿ ಹೋಗಿರಬಹುದು ಎಂದು ಶಂಕಿಸಲಾಗಿತ್ತು.
ಮತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ, ವಾರಿಸುದಾರರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ.
ಕೊಲ್ಲೂರು ಪೊಲೀಸ್ ಠಾಣಾ ಉಪನಿರೀಕ್ಷಕಿ ಜಯಶ್ರೀ ಸುಧಾರಣೆ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.






