ಆರೋಗ್ಯ

ಮಾಬುಕಳ ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್: ವಿಶ್ವ ಯೋಗ ದಿನಾಚರಣೆ

Views: 72

ಕನ್ನಡ ಕರಾವಳಿ ಸುದ್ದಿ: ಬ್ರಹ್ಮಾವರ ಮಾಬುಕಳ ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಸಂಸ್ಥೆಯ ಆಡಿಟೋರಿಯಂನಲ್ಲಿ ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಮುಖ್ಯಸ್ಥರಾದ ಶ್ರೀ ತಾರನಾಥ ಶೆಟ್ಟಿ ಹಾಗೂ ಚೇತನಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಕಲ್ಪನಾ ಶೆಟ್ಟಿ ಇವರು ಭಾಗವಹಿಸಿ ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ದೈಹಿಕ ಶಿಕ್ಷಣ ಶಿಕ್ಷಕರಾದ ಹರ್ಷವರ್ಧನ ಹೆಗ್ಡೆ ಮಾರ್ಗದರ್ಶನದಲ್ಲಿ ಯೋಗ ಮತ್ತು ಪ್ರಾಣಾಯಾಯಗಳನ್ನು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಫಾರ್ಚೂನ್ ಅಕಾಡೆಮಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Articles

Back to top button