ಇತರೆ

ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಇಬ್ಬರ ಸಾವು 

Views: 10

ರಮನಗರ: ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ .

ದೇವರ ಹೊಸಹಳ್ಳಿ ಗ್ರಾಮದ ಬಳಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರುಡಿಕ್ಕಿಯಾಗಿ ಅಪಘಾತ ಸಂಭವಿಸಿದೆ .ಅಪಘಾತದಲ್ಲಿ ಯುವತಿ ಸೇರಿದಂತೆ ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದಾರೆ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಾಗಿದೆ. ಚನ್ನಪಟ್ಟಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related Articles

Back to top button
error: Content is protected !!