ಜನಮನ

ರವಿಚಂದ್ರ ಹೊಸೂರು ಇವರಿಗೆ ಪಿ ಹೆಚ್ ಡಿ ಪದವಿ‌

Views: 1

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇಲ್ಲಿನ ನಿರ್ವಹಣಾ ಶಾಸ್ತ ವಿಭಾಗದಲ್ಲಿ ಉಪನ್ಯಾಸಕರಾಗಿರುವ ಶ್ರೀ ರವಿಚಂದ್ರ ಹೊಸೂರು ಇವರು ಅಭಿವೃದ್ಧಿ ಅಧ್ಯಯನ ವಿಭಾಗದಲ್ಲಿ ಮಂಡಿಸಿದ, “ರೋಲ್ ಅಪ್ ಬ್ಯಾಂಕ್ಸ್ ಇನ್ ರೂರಲ್ ಡೆವೆಲಪಮೆಂಟ – ಏ ಸ್ವಡಿ ಇನ್ ಉಡುಪಿ ಡಿಸ್ಟ್ರಿಕ್ಟ್” ಎನ್ನುವ ಸಂಶೋಧನಾ ಮಹಾಪ್ರಬಂದಕ್ಕೆ ವಾಣಿಜ್ಯ ಶಾಸ್ತ್ರ ವಿಷಯದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿ ಹೆಚ್ ಡಿ ಪದವಿ ನೀಡಿ ಗೌರವಿಸಿದೆ.ಇವರು ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರಾದ ಡಾ.ರೇಣುಕಾ.ಕೆ ಇವರ ಮಾರ್ಗದರ್ಶನದಲ್ಲಿ ಮಹಾಪ್ರಬಂಧವನ್ನು ಮಂಡಿಸಿದ್ದರು. ಇವರು ವಂಡ್ಸೆ ಸಿ ಎ ಬ್ಯಾಂಕ್ ನಿದೇರ್ಶಕರಾದ ಬಿ.ರಾಮ ಹೊಸೂರು ಮತ್ತು ಶ್ರೀಮತಿ ನಾಗಮ್ಮರವರ ಪುತ್ರರಾಗಿದ್ದಾರ

Related Articles

Back to top button
error: Content is protected !!