ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ..! ಇಲ್ಲಿದೆ ಮಾಹಿತಿ..

Views: 0

ಕನ್ನಡ ಕರಾವಳಿ ನ್ಯೂಸ್ ಮೀಡಿಯಾ
ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಏರಿಕೆ ಕಂಡಿದೆ. ಕಳೆದ ಕೆಲವು ದಿನಗಳಿಂದ ಕುಸಿತ ಕಂಡಿದ್ದ ಅಡಿಕೆ ಧಾರಣೆಯಲ್ಲಿ ಇದೀಗ ಚೇತರಿಕೆ ಕಂಡಿದೆ. ಯಲ್ಲಾಪುರದಲ್ಲಿ ಅಡಿಕೆ ಧಾರಣೆ 54 ಸಾವಿರ ರೂ. ಗಡಿ ದಾಟಿದೆ.ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಕಲ್ಪತರು ನಾಡು ತುಮಕೂರಿನಲ್ಲಿ ಅಡಿಕೆ ಧಾರಣೆ 46,700 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್ ಗಳಲ್ಲಿಇತ್ತೀಚಿಗೆ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.
ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)
ರಾಶಿ ಅಡಿಕೆ
46,899 ರೂ.
ಚನ್ನಗಿರಿ (ದಾವಣಗೆರೆ ಜಿಲ್ಲೆ)
ರಾಶಿ ಅಡಿಕೆ
47,800 ರೂ.
ದಾವಣಗೆರೆ (ದಾವಣಗೆರೆ ಜಿಲ್ಲೆ)
ರಾಶಿ ಅಡಿಕೆ
46,169 ರೂ.
ಹೊನ್ನಾಳಿ (ದಾವಣಗೆರೆ ಜಿಲ್ಲೆ)
ರಾಶಿ ಅಡಿಕೆ
46,285 ರೂ.
ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ) ರಾಶಿ ಅಡಿಕೆ 46,299 ರೂ.
ಶಿರಸಿ (ಉತ್ತರ ಕನ್ನಡ ಜಿಲ್ಲೆ)
ರಾಶಿ ಅಡಿಕೆ
47,808 ರೂ.
ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)
ರಾಶಿ ಅಡಿಕೆ
54,390 ರೂ.
ಬಂಟ್ವಾಳ (ದಕ್ಷಿಣ ಕನ್ನಡ)
ಹಳೆದು
46,000 – 48,500 ರೂ.
ಬಂಟ್ವಾಳ (ದಕ್ಷಿಣ ಕನ್ನಡ) ಕೋಕ 15,000 – 27,500 ರೂ.
ಮಂಗಳೂರು (ದಕ್ಷಿಣ ಕನ್ನಡ) ಹೊಸದು
25,876 -31,000 ರೂ.
ಪುತ್ತೂರು (ದಕ್ಷಿಣ ಕನ್ನಡ) ಕೋಕ 11,000 – 25,000 ರೂ.
ಪುತ್ತೂರು (ದಕ್ಷಿಣ ಕನ್ನಡ) ಹೊಸದು 34,000 – 43,000 ರೂ.
ಭದ್ರಾವತಿ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
48,000 ರೂ.
ಹೊಸನಗರ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
48,970 ರೂ.
ಸಾಗರ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
47,711 ರೂ.
ಶಿಕಾರಿಪುರ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
45,900 ರೂ.
ಶಿವಮೊಗ್ಗ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
48,389 ರೂ.
ತೀರ್ಥಹಳ್ಳಿ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
48,229 ರೂ.
ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 46,700 ರೂ.






