ರಾಜಕೀಯ

ರಾಷ್ಟ್ರೀಯ ಕೈಮಗ್ಗ ದಿನಾಚರಣೆ: 30 ಸಾವಿರ ಕೋಟಿಯಿಂದ ಈಗ 1.30 ಕೋಟಿ ಖಾದಿ ಉತ್ಪನ್ನಗಳಿಗೆ ಬೇಡಿಕೆ. ಪ್ರಧಾನಿ ಮೋದಿ

Views: 0

ಗ್ರಾಮಗಳಲ್ಲಿನ ಪಂಚಾಯತ್ ರಾಜ್ ವ್ಯವಸ್ಥೆಯು ಪ್ರಾಮುಖ್ಯತೆ ತಿಳಿದುಕೊಳ್ಳಲು ದೇಶಕ್ಕೆ ಸ್ವಾತಂತ್ರ್ಯ ಬಂದು ನಾಲ್ಕು ದಶಕಗಳು ಕಳೆದರೂ ಕಾಂಗ್ರೆಸ್ ಗೆ ಸಾಧ್ಯವಾಗಿಲ್ಲ ಎಂದು ಪ್ರಧಾನಿ ಆರೋಪಿಸಿದ್ದರು.

ಹರಿಯಾಣದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಕಾಂಗ್ರೆಸ್ ಅವಧಿಯಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಲು ಕ್ರಮ ಕೈಗೊಳ್ಳಲಾಗಲಿಲ್ಲ ಅವರು ಎಲ್ಲಾ ಪಂಚಾಯಿತಿ ವ್ಯವಸ್ಥೆಯನ್ನು ಕೈಬಿಟ್ಟಿದ್ದರು. ನಂತರ ಅದನ್ನು ಸೇರ್ಪಡೆ ಮಾಡಿದರು.

ದೇಶದ 18,000 ಗ್ರಾಮಗಳಿಗೆ ಇನ್ನೂ ವಿದ್ಯುತ್ ಸಂಪರ್ಕವೇ ಲಭಿಸಿಲ್ಲ ಎಂದು ಹೇಳಿದ್ದಾರೆ.

ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸುವ ಪ್ರಯತ್ನಕ್ಕೆ ಕೆಲವರು ಕಲ್ಲು ಹಾಕಲು ಪ್ರಯತ್ನಿಸುತ್ತಿದ್ದಾರೆ ಇದೇ ಕಾರಣಕ್ಕೆ ದೇಶವಾಸಿಗಳು ಭ್ರಷ್ಟಾಚಾರ ಮತ್ತು ರಾಜಕಾರಣವನ್ನು ದೇಶದಿಂದ ತೊಲಗಿಸುವಂತೆ (ಕ್ವಿಟ್ ಇಂಡಿಯಾ) ಅಗ್ರಹಿಸುತ್ತಿದೆ.

ಹೀಗೆಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳ ಒಕ್ಕೂಟದ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.

ನವ ದೆಹಲಿಯಲ್ಲಿ ಭಾರತ್ ಮಂಟಪದಲ್ಲಿ ನಡೆದ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

2014 ಕ್ಕೂ ಮುಂಚೆ ಸುಮಾರು 25 ಸಾವಿರದಿಂದ 30,000 ಕೋಟಿ ಮೌಲ್ಯದ ಖಾದಿ ಉತ್ಪನ್ನಗಳು ಮಾರಾಟವಾಗುತ್ತಿದ್ದವು. ಈಗ ಅದು 1.30 ಕೋಟಿ ಏರಿಕೆಯಾಗಿದೆ ಎಂದರು.

Related Articles

Back to top button
error: Content is protected !!