ಶಿಕ್ಷಣ
ರಾಷ್ಟ್ರ ಮಟ್ಟದ ಚೆಸ್ ಪಂದ್ಯಾಟದಲ್ಲಿ ಸಂಚಲನ ಮೂಡಿಸಿದ ಜನತಾದ ಪುಟಾಣಿ ಪ್ರತಿಭೆ ಪ್ರಮುಖ ಬಿ ಪೂಜಾರಿ

Views: 58
ಕನ್ನಡ ಕರಾವಳಿ ಸುದ್ದಿ: ಆಗಸ್ಟ್ 17 ರಂದು ಮಂಗಳೂರಿನ ಕಿಂಗ್ಸ್ ಚೆಸ್ ಅಕಾಡೆಮಿಯವರು ನಡೆಸಿದ 11ನೇ ರಾಷ್ಟ್ರ ಮಟ್ಟದ ರ್ಯಾಪಿಡ್ ಚೆಸ್ ಸ್ಪರ್ಧೆಯಲ್ಲಿ 7ರ ವಯೋಮಾನದ ವಿಭಾಗದಲ್ಲಿ ಪ್ರಮುಖ ಬಿ ಪೂಜಾರಿ(2ನೇ ತರಗತಿ) 6ರಲ್ಲಿ6 ಪಂದ್ಯವನ್ನು ಗೆದ್ದು ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ .
ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ,ಬೋಧಕ/ ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.