ಇತರೆ
ಲಾರಿಗೆ ಕಾರು ಢಿಕ್ಕಿ ನಾಲ್ವರು ಸಾವು

Views: 0
ಎಂ ಸ್ಯಾಂಡ್ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಾಗಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಬಳಿ ಭಾನುವಾರ ನಸುಕಿನಲ್ಲಿ ನಡೆದಿದೆ.
ಹೇಮಂತ(24) ಶರತ್(28) ಗುರುತು ಪತ್ತೆಯಾಗಿದೆ. ಇನ್ನಿಬ್ಬರ ಗುರುತು ಪತ್ತೆಯಾಗಿಲ್ಲ ಲಾರಿ ಕಾರು ನೇರ ನೇರ ಢಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಜಖಂ ಗೊಂಡಿದೆ. ಕಾರಿನಲ್ಲಿದ್ದ ಎಲ್ಲರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






