ಧಾರ್ಮಿಕ
ವಕ್ವಾಡಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ವಕ್ವಾಡಿ ಮೇಲ್ಮನೆ ಸತ್ಯರಂಜನ್ ಹೆಗ್ಡೆ ಆಯ್ಕೆ
Views: 35
ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ವಕ್ವಾಡಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ವಕ್ವಾಡಿ ಮೇಲ್ಮನೆ ಸತ್ಯರಂಜನ್ ಹೆಗ್ಡೆಯವರು ಆಯ್ಕೆಯಾಗಿದ್ದಾರೆ.
ಸತ್ಯರಂಜನ್ ಹೆಗ್ಡೆ ಅವರು ಬಿಕಾಂ, ಎಂಕಾಂ ಪದವೀಧರಾಗಿದ್ದು, ಈ ಹಿಂದೆ ಕಾಳಾವರ ಗ್ರಾಮ ಪಂಚಾಯತ್ ಸದಸ್ಯರಾಗಿ, ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.







