ಶಿಕ್ಷಣ

ವಕ್ವಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಸತ್ಯರಂಜನ್ ಹೆಗ್ಡೆಯವರಿಂದ ಧ್ವಜಾರೋಹಣ 

Views: 42

ಕನ್ನಡ ಕರಾವಳಿ ಸುದ್ದಿ: 80 ನೇ ವರ್ಷದ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮ ವಕ್ವಾಡಿ ಅಂಗನವಾಡಿ. ಬಿ. ಕೇಂದ್ರದಲ್ಲಿ ಜರುಗಿದೆ.

ಧ್ವಜಾರೋಹಣವನ್ನು ವಕ್ವಾಡಿ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಸತ್ಯ ರಂಜನ್ ಹೆಗ್ಡೆಯವರು ನೆರವೇರಿಸಿದರು. ಅಂಗನವಾಡಿ ಕಾರ್ಯಕರ್ತೆ ಸುಜಾತಾ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು. ಅಂಗನವಾಡಿ ಪುಟಾಣಿಗಳು, ಪೋಷಕರು ಊರ ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

Back to top button
error: Content is protected !!