ಇತರೆ
ವಕ್ವಾಡಿ ಹೆಬ್ಬಾಗಿಲು ಮನೆ ಬಾಲಕೃಷ್ಣ ಶೆಟ್ಟಿ ನಿಧನ

Views: 313
ಕುಂದಾಪುರ: ವಕ್ವಾಡಿ ತೆಂಕಬೆಟ್ಟು ದೇವರಾಡಿ ಶ್ರೀ ಬ್ರಹ್ಮಲಿಂಗೇಶ್ವರ ಹಾಗೂ ಚಿಕ್ಕು ಸಪರಿವಾರ ದೇವಸ್ಥಾನದ ಆಡಳಿತ ಮೊಕ್ತೇಸರ, ಹೆಬ್ಬಾಗಿಲು ಮನೆ ಭಾಲಕೃಷ್ಣ ಶೆಟ್ಟಿ (70) ಮೇ 1 ರಂದು ಅನಾರೋಗ್ಯದಿಂದ ನಿಧನರಾದರು.
ಮೃತರು ಕಾಳಾವರ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಕುಂದಾಪುರಮನೆ ಅಕ್ಕಯ್ಯ ಶೆಟ್ಟಿ ಮತ್ತು ಮೂವರು ಪುತ್ರರನ್ನು ಅಗಲಿದ್ದಾರೆ.






