ರಾಜಕೀಯ

ವಿಧಾನ ಸಭೆಗೆ ಪ್ರತಿ ಪಕ್ಷ ನಾಯಕ ಯಾರು? 

Views: 0

 

ಹೀನಾಯವಾಗಿ ಸೋಲು ಅನುಭವಿಸಿದ್ದರೂ ಬಿಜೆಪಿ ಅಧಿಕೃತ ಪ್ರತಿಪಕ್ಷ ನಾಯಕರು ಯಾರಾಗಲಿದ್ದಾರೆ ಎನ್ನುವ ಕುತೂಹಲ ಶುರುವಾಗಿದೆ.

ವಿಧಾನ ಪರಿಷತ್ತಿನಲ್ಲಿ ಕೋಟ ಶ್ರೀನಿವಾಸ ಪೂಜಾರಿ ಪ್ರತಿಪಕ್ಷದ ನಾಯಕರಾಗಿ ಮುಂದುವರಿಯುವ ಸಾಧ್ಯತೆ ಇದೆ.

ವಿಧಾನ ಸಭೆಯಲ್ಲಿ ಬೊಮ್ಮಾಯಿ ಅವರ ಆಯ್ಕೆಗೆ ಪಕ್ಷದಲ್ಲಿಯೇ ವಿರೋಧವಿರುವುದರಿಂದ. ಯತ್ನಾಳ್ ಅಥವಾ ಸುನೀಲ್ ಕುಮಾರ್ ಇಬ್ಬರಲ್ಲಿ ಒಬ್ಬರನ್ನು ಅಂತಿಮಗೊಳಿಸುವುದು ಬಹುತೇಕ ಖಚಿತ ಎನ್ನಲಾಗಿದೆ.

ಅನಂತ್ ಕುಮಾರ್ ಹೆಗಡೆ ರಾಜ್ಯ ರಾಜಕಾರಣಕ್ಕೆ?                               ಸಕ್ರೀಯ ರಾಜಕಾರಣದಿಂದ ದೂರವಿದ್ದು, ಇದೀಗ ರಾಜ್ಯ ರಾಜಕಾರಣಕ್ಕೆ ತರಲು ಆರ್. ಎಸ್ ಎಸ್ ಪ್ರಮುಖರು ಮಾತುಕತೆ ನಡೆಸಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದು ಬಂದಿದೆ.

ರಾಷ್ಟ್ರೀಯ ಚಿಂತನೆಗಳ ಬಗ್ಗೆ ನಿರಗ೯ಳವಾಗಿ ಮಾತಾಡಬಲ್ಲ ಹೆಗಡೆಯವರನ್ನು ಮುಂದಿಟ್ಟುಕೊಂಡು ಪಕ್ಷವನ್ನು ಮರುಸಂಘಟಿಸಲು ಚಿಂತನೆ ನಡೆದಿದೆ. ಹೆಗಡೆಯವರ ಬಗ್ಗೆ ಸಂಘ ಪರಿವಾರದವರು ಶಿಫಾರಸ್ಸು ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Related Articles

Back to top button
error: Content is protected !!