ಶಿಕ್ಷಣ

ವಿ.ವಿ. ಮಟ್ಟದ ಚೆಸ್ ಪಂದ್ಯಾಟದಲ್ಲಿ ಡಾ| ಬಿ. ಬಿ. ಹೆಗ್ಡೆ ಕಾಲೇಜಿಗೆ ಸಮಗ್ರ ಪ್ರಶಸ್ತಿ  

Views: 0

ಕುಂದಾಪುರ : ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಮೇ 16 2023 ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಚೆಸ್ ಟೂರ್ನಿಯಲ್ಲಿ ಮಹಿಳೆಯರ ವಿಭಾಗದಲ್ಲಿ ದ್ವಿತೀಯ (Silver Madal )ಹಾಗೂ ಪುರುಷರ ವಿಭಾಗದಲ್ಲಿ ತೃತೀಯ (Bronze Madal) ಸ್ಥಾನವನ್ನು ಪಡೆದುಕೊಂಡಿದೆ.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ,  ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ತರಬೇತಿ ನೀಡಿದ ಕುಂದಾಪುರದ ಕಶ್ವಿ ಚೆಸ್ ಸ್ಕೂಲ್‌ನ ಶ್ರೀ ನರೇಶ್ ಬಿ., ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ರಂಜಿತ್ ಟಿ.ಎನ್. ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

Related Articles

Back to top button