ರಾಜಕೀಯ

ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಅವಿರೋಧ ಆಯ್ಕೆ 

Views: 0

ಕನಾ೯ಟಕದ ಮುಖ್ಯ ಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ನಿಂದ ಆಯ್ಕೆಯಾದ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ಕೂಡಲೆ ಅವರು ರಾಜ್ಯಪಾಲರಿಗೆ ಸಕಾ೯ರ ರಚನೆಯ ಹಕ್ಕು ಮಂಡಿಸಲಿದ್ದಾರೆ.

ಸಿದ್ದು ಮತ್ತು ಡಿಕೆಸಿ ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿದ್ದು, ರಾತ್ರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಚುನಾವಣೆಯಲ್ಲಿ ಆಡಳಿರೂಡ ಬಿಜೆಪಿಯನ್ನು ಎದುರಿಸಲು ಕೈಜೋಡಿಸಲು ಕೆಲಸ ಮಾಡುತ್ತಿರುವ ವಿರೋಧ ಪಕ್ಷಗಳಿಗೆ ಈ ಸಮಾರಂಭ ಶಕ್ತಿ ಪ್ರದರ್ಶನದ ವೇದಿಕೆಯಾಗಲಿದೆ. ಈ ಸಮಾರಂಭದಲ್ಲಿ ಭಾಗವಹಿಸಲು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದಂತೆ ತಮಿಳುನಾಡು, ಮಧ್ಯಪ್ರದೇಶ ಮುಂತಾದ ನಾಯಕರಿಗೆ ವಿಶೇಷ ಆಮಂತ್ರಣ ನೀಡಲಾಗಿದೆ.

Related Articles

Back to top button
error: Content is protected !!