ರಾಜಕೀಯ

ಶಿವರಾಂ ಹೆಬ್ಬಾರ್ ಮರಳಿ ಕಾಂಗ್ರೆಸ್ ಗೆ?

Views: 0

ಬಿಜೆಪಿಗೆ ಬೇರೆ ಬೇರೆ ಪಕ್ಷಗಳಿಂದ ಪಕ್ಷಾಂತರಗೊಂಡಿದ್ದ ಕೆಲವು ನಾಯಕರು ಬಿಜೆಪಿ ತೊರೆಯಲು ಮುಂದಾಗುತ್ತಿದ್ದಾರೆ ಎಂದು ತಿಳಿದುಬಂದಿದೆ.

ಎಸ್.ಟಿ. ಸೋಮಶೇಖರ್ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿದ್ದಾರೆ.ಇದೀಗ ಶಿವರಾಂ ಹೆಬ್ಬಾರ್ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಸ್ವತಃ ಅವರೇ ಸುಳಿವು ನೀಡಿದ್ದಾರೆ.

Related Articles

Back to top button
error: Content is protected !!