ಕ್ರೀಡೆ

ಶುಭದ ಆಂಗ್ಲ ಮಾಧ್ಯಮ ಶಾಲೆ: ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಪ್ರಮುಖ.ಬಿ ಪೂಜಾರಿ ಚಾಂಪಿಯನ್

Views: 93

ಕಿರಿಮಂಜೇಶ್ವರ: ಕಾಪುವಿನಲ್ಲಿ ನಡೆದ ಶ್ರೀ ನಾರಾಯಣಗುರು ಟ್ರೋಫಿ, ಅಂತರ ಜಿಲ್ಲಾ ಮಟ್ಟದ 7ರ ವಯೋಮಿತಿ ವಿಭಾಗದಲ್ಲಿ ಶುಭದ ಆಂಗ್ಲ ಮಾಧ್ಯಮ ಶಾಲೆಯ(ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ) ಪ್ರಮುಖ ಬಿ ಪೂಜಾರಿ (1ನೇ ತರಗತಿ) 5 ಪಂದ್ಯಗಳಲ್ಲಿ ಐದನ್ನು ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಸಾಧನೆಗೈದ ವಿದ್ಯಾರ್ಥಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಬೋಧಕ ಮತ್ತು ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ. ‎

 

Related Articles

Back to top button