ಶಿಕ್ಷಣ
ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಕೊಲ್ಲೂರು: ಆನ್ಲೈನ್ ಮೂಲಕ ಮಾದಕ ವಿರೋಧಿ ದಿನಾಚರಣೆ
Views: 9
ಕನ್ನಡ ಕರಾವಳಿ ಸುದ್ದಿ: ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಮಾಹಿತಿ ನೀಡಲಾಯಿತು
ಕೊಲ್ಲೂರು ಆರಕ್ಷಕ ಠಾಣೆಯ ಠಾಣಾಧಿಕಾರಿ ಭೀಮಾಶಂಕರ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು ಪ್ರಾಂಶುಪಾಲ ಗೋಪಾಲಕೃಷ್ಣ ಜೆ .ಬಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಉಪನ್ಯಾಸನ ಸುಕೇಶ ಶೆಟ್ಟಿ ಹೊಸಮಠ ನಿರೂಪಿಿಿಸಿದರು. ಸಮಾಜಶಾಸ್ತ್ರ ಉಪನ್ಯಾಸಕ ನಾಗರಾಜ್ ಅಡಿಗ ವಂದಿಸಿದರು






