ಶಿಕ್ಷಣ
ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜು: ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ

Views: 33
ಕುಂದಾಪುರ:ರೇಬಿಸ್ ದಿನಾಚರಣೆಯ ಅಂಗವಾಗಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಪಶು ವೈದ್ಯಕೀಯ ಆಸ್ಪತ್ರೆ ಹೆಮ್ಮಾಡಿ ಇವರು ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ| ಅರುಣ್ ಪಶು ವೈದ್ಯಾಧಿಕಾರಿಗಳು ಹೆಮ್ಮಾಡಿ,ರೇಬಿಸ್ ರೋಗದ ಮನ್ನೆಚ್ಚೆರಿಕೆಯ ಕ್ರಮಗಳ ಕುರಿತಾಗಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಇಲಾಖಾ ಸಿಬ್ಬಂದಿಗಳು,ವಿದ್ಯಾರ್ಥಿಗಳು ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.