ಶಿಕ್ಷಣ

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ಕಬಡ್ಡಿ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Views: 5

ಕನ್ನಡ ಕರಾವಳಿ ಸುದ್ದಿ; ಪದವಿಪೂರ್ವ ಶಿಕ್ಷಣ ಇಲಾಖೆ, ಭಂಡಾರ್‌ಕಾರ್ಸ್  ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆದ ಕುಂದಾಪುರ ತಾಲೂಕು ಪದವಿಪೂರ್ವ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ 2 ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Back to top button
error: Content is protected !!