ಶಿಕ್ಷಣ

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜು: NDA ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಉದ್ಘಾಟನೆ

Views: 0

ಕುಂದಾಪುರ:ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ NDA ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿಯ ಉದ್ಘಾಟನೆಯನ್ನುNDA ಪರೀಕ್ಷಾ ತರಬೇತುದಾರರು,ಸಂಪನ್ಮೂಲ ವ್ಯಕ್ತಿ ಶ್ರೀ ಅಶ್ವಿನ್ ವಿಗಾಸ್ ರವರು ನೆರವೇರಿಸಿ, ಸ್ಪರ್ಧಾತ್ಮಕ ಪರೀಕ್ಷೆಯ ಕುರಿತಾಗಿ ಮಾಹಿತಿಯನ್ನು ನೀಡಿದರು.

ಸಮಾರಂಭದಲ್ಲಿ ಕಾಲೇಜಿನ ಗಣಿತ ವಿಭಾಗದ ಮುಖ್ಯಸ್ಥರಾದ ಶ್ರೀ ರಾಘವೇಂದ್ರ ನಾಯ್ಕ,ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥರಾದ ಶ್ರೀ ಜ್ಞಾನಶೇಖರನ್,ಗಣಕಯಂತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಶ್ರೀ ಸುಜಯ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು,ಬೋಧಕ,ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಉಪನ್ಯಾಸಕ ಉದಯ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.

Related Articles

Back to top button