ಶಿಕ್ಷಣ

ಹೆಮ್ಮಾಡಿ ಜನತಾ ಪಿಯು ಕಾಲೇಜು: ಜೆಇಇ ಮೈನ್ ಬಿ.ಆರ್ಚ್ ಪರೀಕ್ಷೆಯಲ್ಲಿ ಸುಜಲ್ ಎಸ್ ತೋಳಾರ್ 98.17%

Views: 8

ಕನ್ನಡ ಕರಾವಳಿ ಸುದ್ದಿ: ಕೇಂದ್ರ ಸರಕಾರದ ಎನ್ ಟಿ ಎ ಪ್ರಾಧಿಕಾರವು ನಡೆಸುವ ರಾಷ್ಟ್ರ ಮಟ್ಟದ ಜೆಇಇ ಮೈನ್ 2026ರ ಪ್ರಥಮ ಹಂತದ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿ ಸುಜಲ್ ಎಸ್ ತೋಳಾರ್ 98.17%  ಅಂಕ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕೇತರ ಬೋಧಕ, ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Back to top button
error: Content is protected !!