ಕುಂದಾಪುರದ ಕೃಷ್ಣ ಸುಂದರಿ ಭೂಮಿ ಶೆಟ್ಟಿ ಹೊಸ ಅವತಾರಕ್ಕೆ ನೆಟ್ಟಿಗರು ಫಿದಾ!

Views: 825
ಕುಂದಾಪುರದ ಕೃಷ್ಣ ಸುಂದರಿ ಭೂಮಿ ಶೆಟ್ಟಿ ಸಿಕ್ಕಾಪಟ್ಟೆ ಬೋಲ್ಡ್ ಹುಡುಗಿ. ಕಿನ್ನರಿ ಸೀರಿಯಲ್ ಮೂಲಕ ಕಿರುತೆರೆ ಲೋಕದಲ್ಲಿ ಕಾಲಿಟ್ಟ ನಟಿ ಭೂಮಿ ಶೆಟ್ಟಿ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಭಿನ್ನ ವಿಭಿನ್ನ ಆಗಿರೋ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಆದರೆ ಇದೀಗ ಭೂಮಿ ಶೆಟ್ಟಿ ಅವರು ಹೊಸ ಲುಕ್ಗೆ ಫ್ಯಾನ್ಸ್ ಫುಲ್ ಫಿದಾ ಆಗಿ ಬಿಟ್ಟಿದ್ದಾರೆ. ಭೂಮಿ ಶೆಟ್ಟಿಯೂ ಸಖತ್ ಹಾಟ್ ಆಗಿರೋ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 7ರ ಸ್ಪರ್ಧಿಯಾಗಿದ್ದ ನಟಿ ಭೂಮಿ ಶೆಟ್ಟಿ ಮತ್ತೆ ಸುದ್ದಿಯಲ್ಲಿದ್ದಾರೆ. ಹೊಸ ಫೋಟೋಗಳ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ.
ಈ ಫೋಟೋಗಳನ್ನು ನೋಡಿದ ನೆಟ್ಟಿಗರು ಸೂಪರ್ ಅಂತ ಕಾಮೆಂಟ್ ಮಾಡಿದ್ರೆ, ಇನ್ನೂ ಕೆಲವರು ನಿಮಗೆ ಇದು ಸೂಟ್ ಆಗೋದಿಲ್ಲ. ಬರ್ತಾ ಬರ್ತಾ ಉರ್ಫಿ ಜಾವೇದ್ ಆಗ್ತಾ ಇದ್ದೀರಿ ಅಂತ ಹೇಳಿದ್ದಾರೆ. ಸದ್ಯ ಇದೇ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಇತ್ತೀಚಿನ ದಿನಗಳಲ್ಲಿ ಭೂಮಿ ಶೆಟ್ಟಿ ಕೂಡ ಸಖತ್ ಸದ್ದು ಮಾಡುತ್ತಿದ್ದಾರೆ. ಹೌದು ಭೂಮಿ ಶೆಟ್ಟಿ ಹಾಟ್ ಫೋಟೋದ ಮೂಲಕ ಎಲ್ಲರ ಮನಸನ್ನು ಗೆದ್ದಿದ್ದಾರೆ ಎಂದು ಹೇಳಿದರೆ ತಪ್ಪಾಗದು. ಕಿನ್ನರಿ ಧಾರಾವಾಹಿಯ ಮೂಲಕ ಕನ್ನಡ ಕಿರುತೆರೆಗೆ ಎಂಟ್ರಿ ನೀಡಿದ ಕುಂದಾಪುರದ ಬೆಡಗಿ ಭೂಮಿ ಶೆಟ್ಟಿ. ಕಿನ್ನರಿ ಧಾರವಾಹಿಯಲ್ಲಂತು ಅದ್ಭುತವಾಗಿ ನಟನೆ ಮಾಡಿ ಎಲ್ಲರ ಮನಸನ್ನು ಕದ್ದಿದ್ದರು ಈಕೆ. ಇನ್ನೂ ಕೆಲವರಂತೂ ಭೂಮಿ ಶೆಟ್ಟಿ ದಿನದಿಂದ ದಿನಕ್ಕೆ ಹಾಟ್ ಆಗಿರುವ ಡ್ರೆಸ್ ತೊಟ್ಟು ಬೋಲ್ಡ್ ಆಗಿ ಕಾಣಿಸುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ.

ಇದನ್ನು ನೋಡಿದ ಅಭಿಮಾನಿಗಳಿಗೆ ಬಹಳಷ್ಟು ಖುಷಿ ಆಗಿದೆ . ಬಿಗ್ ಬಾಸ್ ಗೆ ಎಂಟ್ರಿ ನೀಡಿ ಸಾಕಷ್ಟು ಎಂಟೈನ್ಮೆಂಟ್ ಅನ್ನು ಜನಗಳಿಗೆ ನೀಡಿದ್ದಾರೆ. ಇದರಿಂದಾಗಿ ಇನ್ನಷ್ಟು ಫ್ಯಾನ್ ಫಾಲೋಯಿಂಗ್ ಹೆಚ್ಚಾಗುತ್ತಿದೆ ಕೂಡ.







