ಕರಾವಳಿ
ಭಾರೀ ಗಾಳಿ ಮಳೆ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನಾದ್ಯಂತ ಇಂದು ಶಾಲೆಗಳಿಗೆ ರಜೆ ಘೋಷಣೆ

Views: 206
ಕುಂದಾಪುರ ತಾಲ್ಲೂಕಿನಲ್ಲಿ ಜೋರಾಗಿ ಗಾಳಿಯೊಂದಿಗೆ ಮಳೆ ಬರುತ್ತಿದ್ದು ಅನಾಹುತಗಳು ಸಂಭವಿಸಿದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕುಂದಾಪುರ ತಾಲೂಕಿನಾದ್ಯಂತ ಅಂಗನವಾಡಿ ,ಪ್ರಾಥಮಿಕ ,ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 25.07.2024 ರಂದು ರಜೆಯನ್ನು ತಾಲ್ಲೂಕಿನ ತಹಸಿಲ್ದಾರ್ ಘೋಷಣೆ ಮಾಡಿದ್ದಾರೆ.ಹೆಬ್ರಿ, ಕಾರ್ಕಳ, ಬೈಂದೂರು ತಾಲೂಕುಗಳ ಶಾಲೆಗಳಿಗೂ ರಜೆ ಘೋಷಿಸಲಾಗಿದೆ.