28 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ – ಜೆಡಿಎಸ್; ಸಂಪೂರ್ಣ ಪಟ್ಟಿ ಇಲ್ಲಿದೆ…

Views: 162
ಕರ್ನಾಟದಕ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 25 ಹಾಗೂ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು, ಎಲ್ಲ ಕ್ಷೇತ್ರಗಳಿಗೂ ಉಮೇದುವಾರರನ್ನು ಘೋಷಿಸಿವೆ.
ಯಾವ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ,..28 ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ….
1. ಚಿಕ್ಕೋಡಿ : ಅಣ್ಣಾಸಾಹೇಬ್ ಜೊಲ್ಲೆ
2. ಬೆಳಗಾವಿ: ಜಗದೀಶ್ ಶೆಟ್ಟರ್
3. ಬಾಗಲಕೋಟೆ: ಪಿಸಿ ಗದ್ದಿಗೌಡರ್
4. ಬಿಜಾಪುರ (SC): ರಮೇಶ್ ಜಿಗಜಿಣಗಿ
5. ಕಲಬುರಗಿ (SC) : ಡಾ ಉಮೇಶ್ ಜಾಧವ್
6. ರಾಯಚೂರು: ರಾಜಾ ಅಮರೇಶ್ವರ ನಾಯಕ
7. ಬೀದರ್: ಭಗವಂತ್ ಖೂಬಾ
8. ಕೊಪ್ಪಳ : ಡಾ. ಬಸವರಾಜ್ ಕ್ಯಾವಟೂರು
9. ಬಳ್ಳಾರಿ : ಶ್ರೀರಾಮುಲು
10. ಹಾವೇರಿ ಬಸವರಾಜ ಬೊಮ್ಮಾಯಿ
11. ಧಾರವಾಡ ಪ್ರಹ್ಲಾದ್ ಜೋಶಿ
12. ಉತ್ತರ ಕನ್ನಡ: ವಿಶ್ವೇಶ್ವರ ಹೆಗಡೆ ಕಾಗೇರಿ
13. ದಾವಣಗೆರೆ: ಗಾಯತ್ರಿ ಸಿದ್ದೇಶ್ವರ್
14. ಶಿವಮೊಗ್ಗ: ಬಿವೈ ರಾಘವೇಂದ್ರ
15. ಉಡುಪಿ – ಚಿಕ್ಕಮಗಳೂರು : ಕೋಟ ಶ್ರೀನಿವಾಸ್ ಪೂಜಾರಿ
16. ದಕ್ಷಿಣ ಕನ್ನಡ: ಕ್ಯಾ. ಬ್ರಿಜೇಶ್ ಚೌಟಾ
17. ಚಿತ್ರದುರ್ಗ (SC): ಗೋವಿಂದ ಕಾರಜೋಳ
18.ತುಮಕೂರು : ವಿ ಸೋಮಣ್ಣ
19. ಮೈಸೂರು: ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್
20. ಚಾಮರಾಜನಗರ (SC): ಎಸ್ ಬಾಲರಾಜ್
21. ಬೆಂಗಳೂರು ಗ್ರಾಮಾಂತರ: ಡಾ ಸಿಎನ್ ಮಂಜುನಾಥ್
22. ಬೆಂಗಳೂರು ಉತ್ತರ: ಶೋಭಾ ಕರಂದ್ಲಾಜೆ
23. ಬೆಂಗಳೂರು ಕೇಂದ್ರ: ಪಿಸಿ ಮೋಹನ್
24. ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ
25. ಚಿಕ್ಕಬಳ್ಳಾಪುರ: ಡಾ ಕೆ ಸುಧಾಕರ್
26. ಮಂಡ್ಯ: ಎಚ್‌ಡಿ ಕುಮಾರಸ್ವಾಮಿ (ಜೆಡಿಎಸ್)
27. ಹಾಸನ: ಪ್ರಜ್ವಲ್ ರೇವಣ್ಣ (ಜೆಡಿಎಸ್)
28. ಕೋಲಾರ (SC): ನಿಸರ್ಗ ನಾರಾಯಣಸ್ವಾಮಿ (ಜೆಡಿಎಸ್)