ಶಿಕ್ಷಣ

ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆ : ಭಾರತೀಯ ಸಂವಿಧಾನ ದಿನಾಚರಣೆ

Views: 236

ಕನ್ನಡ ಕರಾವಳಿ ಸುದ್ದಿ:ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ನ.26 ರಂದು ಭಾರತೀಯ ಸಂವಿಧಾನದ ದಿನವನ್ನು ಆಚರಿಸಲಾಯಿತು.

ಪ್ರಾಂಶುಪಾಲೆ ಮಮತಾ ಪೂಜಾರಿ , ಶಾಲಾ ಆಡಳಿತಾಧಿಕಾರಿ ಆಶಾ ಸಂತೋಷ ಶೆಟ್ಟಿ ಹಾಗೂ ಶಿಕ್ಷಕರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಪ್ರಾಂಶುಪಾಲೆ ಶ್ರೀಮತಿ ಮಮತಾ ಪೂಜಾರಿ ಸಂವಿಧಾನದ ಮಹತ್ವದ ತಿಳಿಸಿದರು, ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಸಂಚಿತಾ ಸವಿಂಧಾನ ಪ್ರಸ್ತಾವನೆಯನ್ನು ವಾಚಿಸಿದರು. ಸಹ ಶಿಕ್ಷಕಿ ವನಿತಾ ಕಾರ್ಯಕ್ರಮ ನಿರೂಪಿಸಿದರು.

Related Articles

Back to top button
error: Content is protected !!