ಇತರೆ

ಲಾರಿ- ಟೆಂಪೋ ನಡುವೆ ಭೀಕರ ಅಪಘಾತ: 8 ಮಂದಿ ಸ್ಥಳದಲ್ಲೇ ಸಾವು

Views: 82

ಕನ್ನಡ ಕರಾವಳಿ ಸುದ್ದಿ: ಟೆಂಪೋ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಬಳಿ ನಡೆದಿದೆ.

ಕನಾಸಿಕ್ ಜಿಲ್ಲೆಯ ದ್ವಾರಕಾ ವೃತ್ತದಲ್ಲಿ ಬ್ಬಿಣದ ರಾಡ್ ಗಳನ್ನು ಸಾಗಿಸುತ್ತಿದ್ದ ಲಾರಿ ಹಾಗೂ ಟೆಂಪೋ ನಡುವೆ ಅಪಘಾತ ಸಂಭವಿಸಿದ್ದು, 8 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟೆಂಪೋದಲ್ಲಿ 16 ಜನರು ಇದ್ದರು. ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

Related Articles

Back to top button
error: Content is protected !!