ಇತರೆ

ಬ್ರಹ್ಮಾವರದ ಆಕಾಶವಾಣಿ ಬಳಿ ಟ್ಯಾಂಕರ್- ಕಾರು ಢಿಕ್ಕಿ!

Views: 156

ಬ್ರಹ್ಮಾವರ ಆಕಾಶವಾಣಿ ಬಳಿ ಕಾರು ಮತ್ತು ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿದ್ದು , ಕಾರು ಜಖಂಗೊಂಡಿರುವ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.

ಬಾರ್ಕೂರು ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಸೇರುವ ರಸ್ತೆಯಲ್ಲಿ ಕಾರು ಮತ್ತು ಟ್ಯಾಂಕರ್ ಒಟ್ಟಿಗೆ ರಾಷ್ಟ್ರೀಯ ಹೆದ್ದಾರಿಗೆ ಬರುವ ಅವಸರದಲ್ಲಿ ಢಿಕ್ಕಿಯಾಗಿದ್ದು, ಕಾರು ಜಖಂಗೊಂಡಿದೆ

Related Articles

Back to top button