ಶಿಕ್ಷಣ

ಇಂದು ದ್ವಿತೀಯ ಪಿಯುಸಿ ಫಲಿತಾಂಶ, ವೀಕ್ಷಣೆ ಮಾಡುವುದೇಗೆ?

Views: 85

ಕನ್ನಡ ಕರಾವಳಿ ಸುದ್ದಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1ರ ಫಲಿತಾಂಶವನ್ನು ಮಾ. 8ರ ಮಂಗಳವಾರ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ.

ಫಲಿತಾಂಶ ವೀಕ್ಷಣೆ ಮಾಡುವುದೇಗೆ?

ಅಪರಾಹ್ನ 1.30ಕ್ಕೆ ಜಾಲತಾಣಕ್ಕೆ ಭೇಟಿ ನೀಡಿ ಫಲಿತಾಂಶ ನೋಡಬಹುದಾಗಿದೆ.

* ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ karresults.nic.in ಅಥವಾ kseab.karnataka.gov.inಗೆ ಭೇಟಿ ನೀಡಬೇಕು.

* ಹೋಂ ಪೇಜ್ನಲ್ಲಿ Second PU Results 2025 ಲಿಂಕ್ ಕ್ಲಿಕ್ ಮಾಡಬೇಕು.

* ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ನಮೂದಿಸಬೇಕು.

* Second PU Results 2025 ಎಂಬುದು ಸ್ಕ್ರೀನ್ನಲ್ಲಿ ಕಾಣಿಸುತ್ತದೆ. ಬಳಿಕ ಫಲಿತಾಂಶ ವೀಕ್ಷಣೆ ಮಾಡಬಹುದು.

* ಫಲಿತಾಂಶದ ಪ್ರತಿಯನ್ನು ಪಿಡಿಎಫ್ ಡೌನ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ.

Related Articles

Back to top button