ಶಿಕ್ಷಣ

ಹಿರಿಯಡ್ಕ ಸರ್ಕಾರಿ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

Views: 118

ಕನ್ನಡ ಕರಾವಳಿ ಸುದ್ದಿ: ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣವು ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಶೈಕ್ಷಣಿಕ ಒತ್ತಡ ವಿಫಲತೆಯ ಭಯ ಮತ್ತು ಮಾನಸಿಕ ಆರೋಗ್ಯದ ಕೊರತೆ ಪ್ರಮುಖ ಕಾರಣಗಳಾಗಿದೆ.

ಹಿರಿಯಡ್ಕ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸುವೀಕ್ಷಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!