ಶಿಕ್ಷಣ

ಶ್ರೀ ವಾಣಿ ಪ್ರೌಢಶಾಲೆ ರಜತಾದ್ರಿ ನಡೂರು ಶೇ.100 ಫಲಿತಾಂಶ

Views: 68

ಕನ್ನಡ ಕರಾವಳಿ ಸುದ್ದಿ: 2026 ಮಾರ್ಚ್ ನಲ್ಲಿ ನಡೆದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ 53 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ 53 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.100 ಫಲಿತಾಂಶ ದಾಖಲಿಸಿದೆ.

19 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 29 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

Related Articles

Back to top button
error: Content is protected !!