ಜನಮನ

ಇಂದು ನ.18, ಕುಂದಾಪುರ ಭಾಗದ ವಿವಿಧೆಡೆ ವಿದ್ಯುತ್ ವ್ಯತ್ಯಯ

Views: 0

ಕುಂದಾಪುರ ಭಾಗದ ವಿವಿಧಡೆ ನ. 18ರಂದು ವಿದ್ಯುತ್ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 9:00 ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ.

ಕುಂದಾಪುರ ಪೇಟೆ, ಹಂಗಳೂರು, ಬೀಜಾಡಿ, ಗೋಪಾಡಿ, ಜಪ್ತಿ, ಕೋಣಿ, ಕಂದಾವರ, ಬಳ್ಕೂರು, ಹಳ್ನಾಡು, ಅಂಪಾರು, ಕಾವ್ರಾಡಿ, ಜಪ್ತಿ, ಹೊಂಬಾಡಿ -ಮಂಡಾಡಿ, ಕಾಳಾವರ, ಅಸೋಡು, ಬಸ್ರೂರು, ಕೋಡಿ, ಆನಗಳ್ಳಿ, ಕುಂಭಾಶಿ, ತೆಕ್ಕಟ್ಟೆ ,ವಕ್ವಾಡಿ, ಕೋಟೇಶ್ವರ, ಮೊಳಹಳ್ಳಿ, ಕೊರ್ಗಿ, ಯಡಾಡಿ- ಮತ್ಯಾಡಿ, ಹುಣ್ಸೆಮಕ್ಕಿ,ವಂಡ್ಸೆ, ಗುಲ್ವಾಡಿ, ಬಾಂಡ್ಯ, ಗಂಗೊಳ್ಳಿ, ಶಿರೂರು ,ಉಪ್ಪುಂದ,ಬಿಜೂರು, ಕೊಲ್ಲೂರು, ಕೆರಾಡಿ, ಆಜ್ರಿ, ತಲ್ಲೂರು, ಬೈಂದೂರು, ಗೋಳಿಹೊಳೆ, ಎಳಜಿತ್, ಗಂಗನಾಡು, ನಾಡ, ಹೊಸಾಡು, ಗುಜ್ಜಾಡಿ, ಹೊಸೂರು, ಹಡವು, ದೇವರಕೊಂಡ, ಕಿರಿಮಂಜೇಶ್ವರ, ಅರೆಶಿರೂರು, ಎಲ್ಲೂರು, ಬಾಳ್ಕೋಡ್ಲು, ಹಾಲ್ಕಲ್, ಮಾವಿನ ಕಾರು, ಬಾವಡಿ, ಮೇಘನಿ, ಹಳ್ಳಿ ಬೇರು, ಜನ್ನಾಲ್, ಬೀಸಿನಪಾರೆ, ಕಾನ್ಕಿ, ಮೆಕ್ಕೆ, ಮುದೂರು, ಅರೆಹೊಳೆ, ನಾಗೂರು, ನಾವುಂದ, ಮರವಂತೆ, ಹೇರೂರು, ತ್ರಾಸಿ, ಕೆಂಚನೂರು, ಯಡ್ತರೆ, ಪಡುವರಿ,ಹೆಮ್ಮಾಡಿ, ಕಟ್ ಬೆಲ್ತೂರು, ಬೆಳ್ಳಾಲ, ಕೊಡ್ಲಾಡಿ, ಚಿತ್ತೂರು, ಹಟ್ಟಿಯಂಗಡಿ, ಬಡಾಕೆರೆ, ಕಾಲ್ತೋಡು, ಆಲೂರು, ಹಕ್ಲಾಡಿ, ನೂಜಾಡಿ, ಕುಂದಬಾರಂದಾಡಿ, ಸೇನಾಪುರ, ಕಂಬದಕೋಣೆ, ಉಳ್ಳೂರು-11, ಹೆರಂಜಾಲ್, ನಂದನವನ, ಜಡ್ಕಲ್, ಇಡೂರು, ಕುಜ್ಞಾಡಿ,ಮುದೂರು, ಮುಳ್ಳಿಕಟ್ಟೆ, ಕನ್ಯಾನ,ಉಪ್ಪಿನಕುದ್ರು, ಉಳ್ತೂರು, ಕೆದೂರು, ಬೇಳೂರು, ಕೊರ್ಗಿ, ಗ್ರಾಮಗಳ ಸುತ್ತಮುತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Related Articles

Back to top button
error: Content is protected !!