ಜನಮನ

ಹೆಬ್ರಿ ಕಾಲೇಜಿನ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ 

Views: 0

ಹೆಬ್ರಿ ಎಸ್ ಆರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಪೂಜಿತ (17 ) ನ. 20 ರಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಾನಸಿಕ ಖಿನ್ನತೆಗೆ ಒಳಗಾಗಿ ಸೋಮವಾರ ಹೆಬ್ರಿ ಕಿನ್ನಿಗುಡ್ಡೆ ಎಸ್ಆರ್ ಕಾಲೇಜ್ ಬಳಿ ನಿರ್ಮಾಣ ಹಂತದಲ್ಲಿರುವ ಕಟ್ಟಡದೊಳಗೆ ಜಂತಿಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!