ಸಾಂಸ್ಕೃತಿಕ

ದಿಯಾʼ ಹೀರೊ ಬೋಲ್ಡ್ ದೃಶ್ಯಗಳಲ್ಲಿ ನಟಿಸಿರುವ  ರಶ್ಮಿಕಾ ಮಂದಣ್ಣ, ಇದೀಗ  ಸಿನಿರಸಿಕರು  ಭಾರೀ ಚರ್ಚೆ !

Views: 0

ರಶ್ಮಿಕಾ ಮಂದಣ್ಣ ‘ಅನಿಮಲ್’ ಸಿನಿಮಾ ಸಕ್ಸೆಸ್‌ ಅಲ್ಲಿ ತೇಲುತ್ತಿದ್ದಾರೆ. ರಶ್ಮಿಕಾ ಬೋಲ್ಡ್ ದೃಶ್ಯಗಳಲ್ಲಿ ನಟಿಸಿರುವ ಬಗ್ಗೆಯೂ ಚರ್ಚೆ ಆಗುತ್ತಿದೆ. ಇದೀಗ ರಶ್ಮಿಕಾ ‘ದಿ ಗರ್ಲ್‌ಫ್ರೆಂಡ್’ ಎನ್ನುವ ಮಹಿಳಾ ಪ್ರಧಾನ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಮ ‘ದಿ ಗರ್ಲ್‌ಫ್ರೆಂಡ್’ ಎಂಬ ರೋಮಾಂಚಕ ಪ್ರೇಮಕಥೆಯಲ್ಲಿ ನಾಯಕಿಯಾಗಿ ನಟಿಸಲು ಸಿದ್ಧರಾಗಿದ್ದಾರೆ. ಏಳು ವರ್ಷಗಳ ವೃತ್ತಿಜೀವನದಲ್ಲಿ ಇದು ನಟಿಯ 24ನೇ ಚಿತ್ರವಾಗಿದೆ. ‘ದಿ ಗರ್ಲ್‌ಫ್ರೆಂಡ್’ ರಶ್ಮಿಕಾ ಅವರ ಸೋಲೊ ಸಿನಿಮಾ ಎನ್ನಲಾಗಿದೆ. ಚಿತ್ರವನ್ನು ರಾಹುಲ್ ರವೀಂದ್ರನ್ ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾಗೆ ಕನ್ನಡದ ‘ದಿಯಾ’ ಚಿತ್ರದಲ್ಲಿ ನಟಿಸಿ ಗೆದ್ದಿದ್ದ ನಟ ದೀಕ್ಷಿತ್ ಶೆಟ್ಟಿ ಚಿತ್ರದಲ್ಲಿ ಹೀರೊ ಆಗಿ ನಟಿಸಿದ್ದಾರೆ. ಇತ್ತೀಚೆಗೆ ತೆಲುಗಿನ ‘ದಸರಾ’ ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ ನಟ ನಾನಿ ಸ್ನೇಹಿತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ರಶ್ಮಿಕಾ ಮಂದಣ್ಣ ‘ಅನಿಮಲ್’ ಸಿನಿಮಾ ಸಕ್ಸೆಸ್‌ ಅಲ್ಲಿ ತೇಲುತ್ತಿದ್ದಾರೆ. ರಶ್ಮಿಕಾ ಬೋಲ್ಡ್ ದೃಶ್ಯಗಳಲ್ಲಿ ನಟಿಸಿರುವ ಬಗ್ಗೆಯೂ ಚರ್ಚೆ ಆಗುತ್ತಿದೆ. ಇದೀಗ ರಶ್ಮಿಕಾ ‘ದಿ ಗರ್ಲ್‌ಫ್ರೆಂಡ್’ ಎನ್ನುವ ಮಹಿಳಾ ಪ್ರಧಾನ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಗೀತಾ ಆರ್ಟ್ಸ್ ಬ್ಯಾನರ್‌ನಲ್ಲಿ ಅಲ್ಲು ಅರವಿಂದ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ಬರಹಗಾರ ರಾಹುಲ್ ರವೀಂದ್ರನ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ದೀಕ್ಷಿತ್ ಶೆಟ್ಟಿ ಅವರು ಕನ್ನಡದಲ್ಲಿ ‘ಬ್ಲಿಂಕ್’, ‘ಕೆಟಿಎಂ’, ‘ಶೀಘ್ರವೇಮ ಕಲ್ಯಾಣ ಪ್ರಾಪ್ತಿರಸ್ತು’, ‘ಸ್ಟ್ರಾಬೆರಿ’ ಹಾಗೂ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಚಿತ್ರಗಳಲ್ಲಿ ದೀಕ್ಷಿತ್ ನಟಿಸುತ್ತಿದ್ದಾರೆ. 15 ದಿನಗಳ ಹಿಂದೆಯಷ್ಟೆ ‘ದಿ ಗರ್ಲ್‌ಫ್ರೆಂಡ್’ ಸಿನಿಮಾ ಮುಹೂರ್ತ ನೆರವೇರಿತ್ತು. ಇದೀಗ ಸಿನಿಮಾ ಚಿತ್ರೀಕರಣ ಸಹ ಆರಂಭವಾಗಿದೆ. ಮೊದಲ ದಿನ ದೀಕ್ಷಿತ್ ಶೆಟ್ಟಿ, ರಶ್ಮಿಕಾ ಮಂದಣ್ಣ ಇಬ್ಬರೂ ಚಿತ್ರೀಕರಣದಲ್ಲಿ ಭಾಗಿ ಆಗಿದ್ದಾರೆ.

ವ್ಯಾಪಕವಾಗಿ ಮೆಚ್ಚುಗೆ ಪಡೆದು, ಭಾರಿ ಕಲೆಕ್ಷನ್‌ ಮಾಡಿತ್ತು. ಅದೇ ರೀತಿ ಈಗ ಸ್ತ್ರೀ 2 ಸಿನಿಮಾ ಪಾತ್ರವರ್ಗ ಬಹಳ ಆಸಕ್ತಿದಾಯಕವಾಗಿವೆ ಎಂದು ವರದಿಯಾಗಿದೆ. ತಮನ್ನಾ ಭಾಟಿಯಾ ಅವರು ಸ್ತ್ರೀ 2ರಲ್ಲಿಯ ವಿಶೇಷ ಹಾಡಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ತಮನ್ನಾ ಭಾಟಿಯಾ ಅವರ ಈ ಹಾಡಿನ ಭಾಗದ ಚಿತ್ರೀಕರಣ ಈಗಾಗಲೇ ಮುಗಿದಿದೆ ಎಂದು ಮೂಲ ತಿಳಿಸಿದೆ.

ತಮನ್ನಾ ಈಗಾಗಲೇ ಹಲವಾರು ಹಾಡುಗಳಲ್ಲಿ ತಮ್ಮ ನೃತ್ಯ ಕೌಶಲ್ಯವನ್ನು ಸಾಬೀತುಪಡಿಸಿದ್ದಾರೆ. ಇತ್ತೀಚಿಗೆ ರಜನಿಕಾಂತ್ ಅವರ ಜೈಲರ್‌ ಕಾವಾಲಾ ಸಾಂಗ್‌ ಸಖತ್‌ ಹಿಟ್‌ ಆಗಿತ್ತು. ಸಾಮಾಜಿಕ ಮಾಧ್ಯಮದಲ್ಲಿ ಜೈಲರ್‌ ಕಾವಾಲಾ ಹುಕ್‌ ಸ್ಟೆಪ್‌ ವೈರಲ್ ಆಗಿದ್ದು, ಫ್ಯಾನ್ಸ್‌ ಸೇರಿದಂತೆ ಸಿನಿರಸಿಕರು ರೀಲ್ಸ್‌ ಹಂಚಿಕೊಂಡಿದ್ದರೆ.

Related Articles

Back to top button
error: Content is protected !!