ಜನಮನ

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಭಾರೀ ಚಳಿ: ಹವಾಮಾನ ಇಲಾಖೆ ಮುನ್ಸೂಚನೆ 

Views: 1

ಬೆಂಗಳೂರು: ರಾಜ್ಯದಲ್ಲಿ ಮುಂದಿನ 2 ದಿನ ಚಳಿ ಹೆಚ್ಚಳವಾಗಲಿದ್ದು, ವಿಜಯಪುರದಲ್ಲಿ 10.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಉತ್ತರ ಕರ್ನಾಟಕ ಭಾಗದಲ್ಲಿ ಕನಿಷ್ಠ ತಾಪಮಾನ ಇನ್ನೂ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಕುಸಿತ ಆಗುವ ಸಾಧ್ಯತೆ ಇದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲೆನಾಡಿನ ಚಿಕ್ಕಮಗಳೂರಿನಲ್ಲೂ ಚಳಿಯ ವಾತಾವರಣ ಮುಂದುವರೆಯಲಿದೆ.ಬೆಂಗಳೂರು, ಮೈಸೂರು ಭಾಗದಲ್ಲೂ ಚಳಿ ಮುಂದುವರೆದಿದ್ದು, ಮುಂದಿನ ವಾರವೂ ಚಳಿ ಇರಲಿದೆ. ಬಾಗಲಕೋಟೆಯಲ್ಲಿ 15.3 ಡಿಗ್ರಿ ಸೆಲ್ಸಿಯಸ್​, ಕಲಬುರಗಿ ಹಾಗೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 15.6 ಡಿಗ್ರಿ ಸೆಲ್ಸಿಯಸ್​, ಗದಗದಲ್ಲಿ 15.8 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶವಿತ್ತು. ಮುಂದಿನ ದಿನಗಳಲ್ಲಿ ಇನ್ನೂ ಕಡಿಮೆಯಾಗುವ ನಿರೀಕ್ಷೆ ಇದೆ.

Related Articles

Back to top button
error: Content is protected !!